Tuesday, April 8, 2025
Google search engine

Homeರಾಜ್ಯನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ-1 ಪರೀಕ್ಷೆ ಫಲಿತಾಂಶ ನಾಳೆ (ಏಪ್ರಿಲ್‌ 8 ರಂದು) ಪ್ರಕಟವಾಗಲಿದೆ.

ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್ ಸೈಟ್ ನಲ್ಲಿ ‌ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ಈ ಬಾರಿ ಪರೀಕ್ಷೆ ನಡೆದಿತ್ತು. ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಫಲಿತಾಂಶವನ್ನು https://kerresults.nic.in ಈ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.

RELATED ARTICLES
- Advertisment -
Google search engine

Most Popular