Sunday, April 20, 2025
Google search engine

Homeಅಪರಾಧಅಕ್ರಮ ಮದ್ಯ ವಶ

ಅಕ್ರಮ ಮದ್ಯ ವಶ

ಶಿವಮೊಗ್ಗ: ಅಬಕಾರಿ ಉಪ ಆಯುಕ್ತೆ ಶ್ರೀಮತಿ ಸುಮಿತಾ ಕೆ.ಕೆ.ರವರ ಮಾರ್ಗದರ್ಶನದಲ್ಲಿ ಇಂದು ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರ ಗ್ರಾಮದ ರಾಜಣ್ಣ ಬಿನ್ ಗೋವಿಂದಪ್ಪ ಎಂಬುವವರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 7.100 ಲೀ, ಗೋವಾ ಮದ್ಯವನ್ನು ಜಪ್ತಿ ಮಾಡಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತಾರೆ.

ಈ ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ಡಿ.ಎನ್. ಹನುಮಂತಪ್ಪ, ಅಬಕಾರಿ ಉಪನಿರೀಕ್ಷಕ ಚಂದ್ರಪ್ಪ, ಅಬಕಾರಿ ಮುಖ್ಯಪೇದೆ ಕೆಂಪರಾಮ, ಹಾಗೂ ಅಬಕಾರಿ ರಕ್ಷಕರುಗಳಾದ ನಾಗಪ್ಪ ಶೀರೋಳ್, ನಾಗಪ್ಪ, ರವಿ ಹೆಚ್. ಮತ್ತು ವಾಹನ ಚಾಲಕ ನ್ಯಾನರಾಜ್ ಎಂ. ಭಾಗವಹಿಸಿರುತ್ತಾರೆ.

RELATED ARTICLES
- Advertisment -
Google search engine

Most Popular