Tuesday, July 22, 2025
Google search engine

Homeರಾಜ್ಯಸುದ್ದಿಜಾಲಗ್ರಾಪಂ ಪರಿಶಿಷ್ಟ ಜಾತಿ, ವರ್ಗಗಳ ಪದಾಧಿಕಾರಿಗಳ ಆಯ್ಕೆ

ಗ್ರಾಪಂ ಪರಿಶಿಷ್ಟ ಜಾತಿ, ವರ್ಗಗಳ ಪದಾಧಿಕಾರಿಗಳ ಆಯ್ಕೆ

ಯಳಂದೂರು: ಯಳಂದೂರು ತಾಲೂಕು ಗ್ರಾಮ ಪಂಚಾಯಿತಿಯ ಪರಿಶಿಷ್ಟ ಜಾತಿ, ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಈಚೆಗೆ ೨೦೨೫-೨೬ ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಕೆಸ್ತೂರು ಗ್ರಾಮ ಪಂಚಾಯಿತಿ ಪಿಡಿಒ ಮಹದೇವಸ್ವಾಮಿ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ ಕೆ.ಎಸ್. ಮಂಜುನಾಥ್ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಂದ್ರ, ಖಜಾಂಚಿಯಾಗಿ ಶ್ರೀಕಾಂತ್, ಸಂಘಟನಾ ಕಾರ್ಯದರ್ಶಿ ಪ್ರಸನ್ನ, ಲೆಕ್ಕಪರಿಶೋಧಕರಾಗಿ ಸಚಿನ್ ರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು, ಖಜಾಂಚಿ ವಿ. ಸಿದ್ದರಾಜು, ಪ್ರಭು ಸೇರಿದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ಪಿಡಿಒ, ಎಸ್‌ಡಿಎ, ಬಿಲ್ ಕಲೆಕ್ಟರ್‌ಗಳು ಹಾಗೂ ಗ್ರಾಮ ಪಂಚಾಯಿತಿ ನೌಕರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular