Friday, April 18, 2025
Google search engine

Homeರಾಜ್ಯಸುದ್ದಿಜಾಲಶೈಲಜಾ ಅವರಿಗೆ ಪಿಎಚ್‌ಡಿ ಪದವಿ

ಶೈಲಜಾ ಅವರಿಗೆ ಪಿಎಚ್‌ಡಿ ಪದವಿ

ಬಳ್ಳಾರಿ: ತಾಲೂಕಿನ ಅಶೋಕ ನಗರ ಕ್ಯಾಂಪ್‌ನ ಶೈಲಜಾ.ಡಿ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿದೆ.

ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಮತ್ತು ಮೌಲ್ಯಮಾಪನ ಕುಲಸಚಿವರಾದ ಪ್ರೊ.ರಮೇಶ್ ಓ ಓಲೇಕಾರ ಅವರ ಮಾರ್ಗದರ್ಶನದಲ್ಲಿ ಗ್ರೀನ್ ಬ್ಯಾಂಕಿಂಗ್ ಪ್ರಾಯಕ್ಟೀಸಸ್ ಇನ್ ಸೆಲೆಕ್ಟೆಡ್ ಪಬ್ಲಿಕ್ ಅಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್ – ಎ ಕಂಪೆರೇಟಿವ್ ಸ್ಟಡಿ ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿಯನ್ನು ನೀಡಲಾಗಿದೆ ಎಂದು ವಿವಿಯ ಪರೀಕ್ಷಾ ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular