ನಂಜನಗೂಡು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಪಿಲಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ ನಂಜನಗೂಡಿನ ಕಪಿಲಾ ನದಿ ಮಧ್ಯದಲ್ಲಿರುವ 16 ಕಾಲು ಮಂಟಪ ನೀರಿನಲ್ಲಿ ಮುಳುಗುತ್ತಿರುವ ದೃಶ್ಯವನ್ನು ನಾವು ಚಿತ್ರದಲ್ಲಿ ಕಾಣಬಹುದು.