ದಕ್ಷಿಣಕನ್ನಡ : ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ಹಲವು ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದಾನೆ.
ಆಗಸ್ಟ್ 25 ರಂದು ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದ. ಇದೀಗ ಇಂದು ಸಹ ಸಮೀರ್ ಹಲವು ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದಾನೆ.