Saturday, April 19, 2025
Google search engine

Homeರಾಜ್ಯಸುದ್ದಿಜಾಲಶ್ರೀ ಪುರಿ ಜಗನ್ನಾಥ ಯಾತ್ರೆಯ ವಿಶೇಷ ಪೂಜೆ ಹಾಗೂ ಉಪನ್ಯಾಸ ಕಾರ್ಯಕ್ರಮ

ಶ್ರೀ ಪುರಿ ಜಗನ್ನಾಥ ಯಾತ್ರೆಯ ವಿಶೇಷ ಪೂಜೆ ಹಾಗೂ ಉಪನ್ಯಾಸ ಕಾರ್ಯಕ್ರಮ

ಚಾಮರಾಜನಗರ: ವಿಶ್ವದ ಪ್ರಸಿದ್ಧ ಶ್ರೀ ಪುರಿ ಜಗನ್ನಾಥ ಯಾತ್ರೆಯ ವಿಶೇಷ ಪೂಜೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಜುಲೈ 8ರ ಸೋಮವಾರ ಸಂಜೆ 6.30 ಋಗ್ವೇದಿ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ನ ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ

RELATED ARTICLES
- Advertisment -
Google search engine

Most Popular