Saturday, April 19, 2025
Google search engine

Homeಸ್ಥಳೀಯಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ಮೈಸೂರು: ಜಿಲ್ಲಾಡಳಿತ, ಮೈಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀ ಭಗೀರಥ  ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಸಿ. ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular