Sunday, April 20, 2025
Google search engine

Homeರಾಜ್ಯಎಸ್ ಎಸ್ ಎಲ್ ಸಿ ಫಲಿತಾಂಶ: ಮಂಡ್ಯ ಜಿಲ್ಲೆಗೆ ಶೇ.73.59 ಫಲಿತಾಂಶ

ಎಸ್ ಎಸ್ ಎಲ್ ಸಿ ಫಲಿತಾಂಶ: ಮಂಡ್ಯ ಜಿಲ್ಲೆಗೆ ಶೇ.73.59 ಫಲಿತಾಂಶ

ಮಂಡ್ಯ: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಡ್ಯ ಜಿಲ್ಲೆಗೆ ಶೇ.73.59 ಫಲಿತಾಂಶ ಬಂದಿದೆ

ಕಳೆದ ಸಾಲಿನಲ್ಲಿ 2ನೇ ಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆ 19ನೇ ಸ್ಥಾನಕ್ಕೆ ಕುಸಿದಿದೆ. ಈ ವರ್ಷದಲ್ಲಿ ಮಂಡ್ಯ ಜಿಲ್ಲೆಗೆ ಅತಿ ಕಳಪೆ ಫಲಿತಾಂಶ ಬಂದಿದೆ.

ಈ ಬಾರಿ ಜಿಲ್ಲೆಯಲ್ಲಿ 20,529 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 15,108 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ ಸಾಲಿನಲ್ಲಿ ಶೇ.96.04 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿತ್ತು.  19,965 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.  ಇವರಲ್ಲಿ 19,133 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

RELATED ARTICLES
- Advertisment -
Google search engine

Most Popular