ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಮುಂದಿನ ಜು. 3 ರಿಂದ ರಾಜ್ಯ ಬಜೆಟ್(Budget) ಅಧಿವೇಶನ ಪ್ರಾರಂಭವಾಗಲಿದೆ.‌ 7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಹಣಕಾಸು ಇಲಾಖೆ ಸಚಿವರೂ ಆಗಿರುವ ಮುಖ್ಯಮಂತ್ರಿ(Chief Minister) ಸಿದ್ದರಾಮಯ್ಯ(Siddaramaiah) ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣ ಕುರಿತು ಚರ್ಚೆ ನಂತರ ಜು. 7 ರ ಶುಕ್ರವಾರ ಬಜೆಟ್ ಮಂಡನೆ ಮಾಡಲಾಗುವುದು. ಇನ್ನೂ ಪೂರ್ವಭಾವಿ ಸಭೆಗಳ ನಡೆದಿಲ್ಲ. ‌ಹಾಗಾಗಿ ಈಗಲೇ ಬಜೆಟ್ … Continue reading ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ