ಮಂಡ್ಯ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ನಾಗಮಂಗಲ ತಾಲ್ಲೂಕಿನ ಮಾದರಿ ಬಾಲಿಕಾ ಪ್ರೌಢಶಾಲೆಯ ೧೦ ನೇ ತರಗತಿ ವಿದ್ಯಾರ್ಥಿನಿ ಮೇಘ ಅವರು ದ್ವಿತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ.
ಮೇಘ ಅವರು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿದ್ದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದರೂ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ