Saturday, April 19, 2025
Google search engine

Homeರಾಜ್ಯಸುದ್ದಿಜಾಲಚಾಮರಾಜನಗರ ಸರ್ಕಾರಿ ಕಾನೂನು ಕಾಲೇಜಿಗೆ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸ್ಥಳೀಯ ಪರಿಶೀಲನ ಸಮಿತಿ ಭೇಟಿ

ಚಾಮರಾಜನಗರ ಸರ್ಕಾರಿ ಕಾನೂನು ಕಾಲೇಜಿಗೆ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸ್ಥಳೀಯ ಪರಿಶೀಲನ ಸಮಿತಿ ಭೇಟಿ

ಚಾಮರಾಜನಗರ: ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ಕಾಲೇಜು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಾರಂಭ ಮಾಡುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸ್ಥಳೀಯ ಪರಿಶೀಲನ ಸಮಿತಿ (ಎಲ್.ಐ.ಸಿ) ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿತು.

ಮಾಜಿ ಜಿಲ್ಲಾಉಸ್ತುವಾರಿ ಸಚಿವ ಹಾಗೂ ಹಾಲಿ‌ಶಾಸಕ ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular