ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಇಂದು ಲಯನ್ಸ್ ಕ್ಲಬ್ ವೆಲೆನ್ಸಿಯಾ ಇದರ ವತಿಯಿಂದ ನಡೆದ ಅಂಧ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ “ಲಯನ್ಸ್ ವೆಲೆನ್ಸಿಯಾ ಕಪ್-2025” ಇದರ ಉದ್ಘಾಟನ ಕಾರ್ಯಕ್ರಮ ಇಂದು ನಡೆಯಿತು.
ಇದೇ ವೇಳೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಭಾಗವಹಿಸಿ ಶುಭಹಾರೈಸಿದರು.