Monday, April 21, 2025
Google search engine

Homeಅಪರಾಧಕಾನೂನು7 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು

7 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು

ನವದೆಹಲಿ : “ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯನ್ನು ತುಂಬುವ” ಮತ್ತು “ನ್ಯಾಯದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ” ಉದ್ದೇಶದಿಂದ ಏಳು ಹೈಕೋರ್ಟ್ ನ್ಯಾಯಾಧೀಶರನ್ನು – ಅವರಲ್ಲಿ ಐದು ಮಂದಿ ಕರ್ನಾಟಕ ಹೈಕೋರ್ಟ್‌ನಿಂದ – ವರ್ಗಾಯಿಸಲು ಸುಪ್ರೀಂ ಕೊಲಿಜಿಯಂ ಶಿಫಾರಸು ಮಾಡಿದೆ.

ಈ ಕೆಳಗಿನ ವರ್ಗಾವಣೆಗಳನ್ನು ಶಿಫಾರಸು ಮಾಡಲಾಗಿದೆ.
1. ನ್ಯಾಯಮೂರ್ತಿ ಹೇಮನ್ ಚಂದನಗೌಡರ್: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ.
2. ನ್ಯಾಯಮೂರ್ತಿ ಕೃಷ್ಣನ್ ನಟರಾಜನ್: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ.
3. ನ್ಯಾಯಮೂರ್ತಿ ನೆರನಹಳ್ಳಿ ಶ್ರೀನಿವಾಸನ್: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ.
4. ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ
5. ನ್ಯಾಯಮೂರ್ತಿ ಕೆ ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ
6. ನ್ಯಾಯಮೂರ್ತಿ ಡಾ. ಕುಂಭಜದಲ ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ
7. ನ್ಯಾಯಮೂರ್ತಿ ದೀಕ್ಷಿತ್ ಕೃಷ್ಣ ಶ್ರೀಪಾದ್: ಕರ್ನಾಟಕ ಹೈಕೋರ್ಟ್‌ನಿಂದ ಒರಿಸ್ಸಾ ಹೈಕೋರ್ಟ್‌ಗೆ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular