Tuesday, April 8, 2025
Google search engine

Homeಕ್ರೀಡೆಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ

ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರಿದಿದೆ. ಈಗಾಗಲೇ 10 ಮೀಟರ್ ಪಿಸ್ತೂಲ್​ ಶೂಟಿಂಗ್​ನಲ್ಲಿ ಎರಡು ಕಂಚು ಗೆದ್ದಿರುವ ಭಾರತ, ಈಗ 50 ಮೀಟರ್ ರೈಫಲ್ ಶೂಟಿಂಗ್​ ಸ್ಪರ್ಧೆಯಲ್ಲಿ ಕಂಚನ್ನು ಗೆದ್ದು ಇತಿಹಾಸ ನಿರ್ಮಿಸಿದೆ.

ಪ್ಯಾರಿಸ್ ಒಲಿಂಪಿಕ್ಸ್​ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular