Saturday, April 12, 2025
Google search engine

Homeಕ್ರೀಡೆವಿಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

ವಿಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

RELATED ARTICLES
- Advertisment -
Google search engine

Most Popular