Monday, April 7, 2025
Google search engine

Homeಅಪರಾಧಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು(ದಕ್ಷಿಣ ಕನ್ನಡ): ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹನೀಫ್ ಯಾನೆ ಬಂಗಾರ್‌ಕೂಲಿ ಹನೀಫ್ (43) ಬಂಧಿತ ಆರೋಪಿತ ವ್ಯಕ್ತಿ.

ಈತನ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 395 ಮತ್ತು 34ರಡಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular