Saturday, April 19, 2025
Google search engine

Homeಬ್ರೇಕಿಂಗ್ ನ್ಯೂಸ್ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರು: ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.

ಹೇಮಂತ್ ಅಲಿಯಾಸ್ ಸ್ವಾಮಿ(23)ಕೊಲೆಯಾದ ವ್ಯಕ್ತಿ.

ಸಾಗರ್, ಪ್ರತಾಪ್, ಮಂಜು ಎಂಬುವರಿಂದ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಹೇಮಂತ್​​ ಸಹೋದರಿಯನ್ನು ಆರೋಪಿ ಸಾಗರ್​​​ ಪ್ರೀತಿಸುತ್ತಿದ್ದನೆಂದು ಕೇಳಿಬಂದಿದ್ದು, ಇದೇ ವಿಚಾರಕ್ಕೆ ಹೇಮಂತ್​ನ ನಡುವೆ ವೈಷಮ್ಯ ಏರ್ಪಟಿದೆ. ಈ ಹಿನ್ನಲೆ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular