Monday, April 21, 2025
Google search engine

Homeರಾಜ್ಯಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರ ಘೋಷೊಸಿದ...

ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರ ಘೋಷೊಸಿದ ಸಿಎಂ

ಬೆಂಗಳೂರು: ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ  ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು  ಸ್ಥಳದಲ್ಲಿಯೇ ಮಂಜೂರು ಮಾಡಿದರು.

ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್‌ ಬೋನ್‌ ಮ್ಯಾರೋ ಕಸಿಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.

ತುಮಕೂರು ಜಿಲ್ಲೆಯ  ೮ ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ ೫೦ ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ  ಮಂಜೂರು ಮಾಡಿದರು.

RELATED ARTICLES
- Advertisment -
Google search engine

Most Popular