Friday, April 4, 2025
Google search engine

Homeಸ್ಥಳೀಯಕರ್ಕಶ ಶಬ್ದ ಮಾಡುತ್ತಿದ್ದ ಸೌಂಡ್ ಸೈಲೆನ್ಸರ್ ಗಳ ಮೇಲೆ ರೋಡ್ ರೋಲರ್ ಹತ್ತಿಸಿದ ಪೊಲೀಸರು

ಕರ್ಕಶ ಶಬ್ದ ಮಾಡುತ್ತಿದ್ದ ಸೌಂಡ್ ಸೈಲೆನ್ಸರ್ ಗಳ ಮೇಲೆ ರೋಡ್ ರೋಲರ್ ಹತ್ತಿಸಿದ ಪೊಲೀಸರು

ಮೈಸೂರು: ಮೈಸೂರಿನ ಸಿದ್ದಾರ್ಥ ನಗರ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುತ್ತಿದ್ದ ಸೌಂಡ್ ಸೈಲೆನ್ಸರ್ ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಪುಡಿಪುಡಿ ಮಾಡಿದ್ದಾರೆ.

ಕಳೆದ 3 ದಿನದಿಂದ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ್ದ ಪೊಲೀಸರು ಕರ್ಕಶ ಶಬ್ದ ಮಾಡುತ್ತಿದ್ದ 94 ಬೈಕ್ ಗಳನ್ನು ಸೀಜ್ ಮಾಡಿದ್ದರು. ಇದೀಗ ಇಂದು ಆ ಬೈಕ್ ಗಳ 217 ಸೈಲನ್ಸರ್ ಗಳನ್ನು ರೋಡ್ ರೋಲರ್ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ.

ಅಲ್ಲದೆ ಕಾನೂನು ನಿಯಮ ಉಲ್ಲಂಘನೆ ಮಾಡಿದವರ ವಿರುದ್ದ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಸೀಜ್ ಮಾಡಿದ ವಾಹನಗಳಿಗೆ ಫೈನ್ ಹಾಕಿ ವಾರ್ನಿಂಗ್ ಕೊಟ್ಟು ರಿಲೀಸ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular