Thursday, April 17, 2025
Google search engine

Homeರಾಜ್ಯಸುದ್ದಿಜಾಲ1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೂರನೇ ಶನಿವಾರ ಬ್ಯಾಗ್ ರಹಿತ ದಿನ

1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೂರನೇ ಶನಿವಾರ ಬ್ಯಾಗ್ ರಹಿತ ದಿನ

ಬೆಂಗಳೂರು: ಒಂದರಿಂದ ಎಂಟನೇ ತರಗತಿಯ ಮಕ್ಕಳು ಪ್ರತೀ ತಿಂಗಳ ಮೂರನೇ ಶನಿವಾರವನ್ನು ಬ್ಯಾಗ್‌ ರಹಿತ ದಿನವಾಗಿ ಸಂಭ್ರಮಿಸುವಂತೆ ಡಿಎಸ್‌ ಇಆರ್‌ ಟಿ ಸೂಚನೆ ನೀಡಿದೆ.

ಮಕ್ಕಳ ಸಂತಸದಾಯಕ ಕಲಿಕೆ ಮತ್ತು ಪಠ್ಯದ ಹೊರೆ ಇಳಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular