ಜನರ ಸಂಕಷ್ಟಕ್ಕೆ ಸ್ಪಂದಿಸದಿದ್ದರೇ ಮುಲಾಜಿಲ್ಲದೆ ಕ್ರಮ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ಧರಾಮಯ್ಯ

ದಾವಣಗೆರೆ: ಜನರು ಬದಲಾವಣೆ ಬಯಸಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸದಿದ್ದರೇ ಯಾರ ಮೇಲೆ ಸಹ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ವಿಳಂಬ ಮಾಡದೇ ಸ್ಪಂದಿಸಬೇಕು. ಒಂದು ವೇಳೆ ವಿಳಂಬವಾದ್ರೆ ಅದು ಒಂದು ರೀತಿಯಲ್ಲಿ ಭ್ರಷ್ಟಾಚಾರವೇ ಸರಿ ಎಂದು ಹೇಳಿದರು. ಜನರ ಸಂಕಷ್ಟಕ್ಕೆ ಸ್ಪಂದಿಸುವ ಮತ್ತು ಜನರ ಜೊತೆ ಸೌಜನ್ಯತೆಯಿಂದ ನಡೆದುಕೊಳ್ಳಬೇಕು. ಜನರ ಸಮಸ್ಯೆಗೆ ಬಗ್ಗೆ … Continue reading ಜನರ ಸಂಕಷ್ಟಕ್ಕೆ ಸ್ಪಂದಿಸದಿದ್ದರೇ ಮುಲಾಜಿಲ್ಲದೆ ಕ್ರಮ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ಧರಾಮಯ್ಯ