ಬೆಂಗಳೂರು : ವಿಧಾನಸಭೆಯಲ್ಲಿ ಗದ್ದಲದ ನಡುವೆಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದೆ.
ಸದನದಲ್ಲಿ ಗದ್ದಲದ ನಡುವೆಯೂ ರಾಜ್ಯ ಸರ್ಕಾರ ಮೂರು ಮಸೂದೆಗಳನ್ನು ಮಂಡಿಸಿದೆ. ೨೦೨೪ ನೇ ಸಾಲಿನ ವಿಧಾನ ಮಂಡಲ (ಅನರ್ಹತಾ ನಿವಾರಣ) ವಿಧೇಯಕ ಮಂಡನೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ (ಕ್ಷೇಮಾಭಿವೃದ್ಧಿ) ವಿಧೇಯಕವನ್ನು ಮಂಡಿಸಲಾಗಿದೆ.