Friday, June 13, 2025
Google search engine

Homeರಾಜ್ಯರೋಹಿಣಿ ಸಿಂಧೂರಿ ಸಹಿತ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ರೋಹಿಣಿ ಸಿಂಧೂರಿ ಸಹಿತ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರೋಹಿಣಿ ಸಿಂಧೂರಿ ಸಹಿತ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಗುರವಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೃಷಿ ಇಲಾಖೆಯ (ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ) ಕಾರ್ಯದರ್ಶಿ ಹುದ್ದೆಯಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗವಣೆ ಮಾಡಲಾಗಿದೆ.

ಐಎಎಸ್​ ಅಧಿಕಾರಿ ಅಕ್ರಂ ಪಾಷಾ ಅವರನ್ನು ಕೆಎಸ್​ಆರ್​ಟಿಸಿ ಎಂಡಿ ಆಗಿ ನೇಮಕ ಮಾಡಲಾಗಿದೆ.

ಐಎಎಸ್ ಅಧಿಕಾರಿ ಶೆಟ್ಟಣ್ಣನವರ್‌ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular