Thursday, April 17, 2025
Google search engine

Homeಅಪರಾಧಬಂಡೆ ಉರುಳಿ ಮೂವರು ಸಾವು

ಬಂಡೆ ಉರುಳಿ ಮೂವರು ಸಾವು

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಹೊಲದ ಬದುವಿಗೆ ಹಾಕಿದ್ದ ಬೃಹತ್ ಗಾತ್ರದ ಬಂಡೆಯೊಂದು ಉರುಳಿಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರನ್ನು ೮ ವರ್ಷದ ವೈಶಾಲಿ, ೯ ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ರಘು ಎಂಬಾತ ಮೃತಪಟ್ಟಿದ್ದಾನೆ.

RELATED ARTICLES
- Advertisment -
Google search engine

Most Popular