Friday, April 4, 2025
Google search engine

Homeಕಾಡು-ಮೇಡುಪಿಲಿಕುಳದಲ್ಲಿ ಹುಲಿಗಳ ಕಾಳಗ: ಒಂದು ಹುಲಿ ಸಾವು

ಪಿಲಿಕುಳದಲ್ಲಿ ಹುಲಿಗಳ ಕಾಳಗ: ಒಂದು ಹುಲಿ ಸಾವು

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ  ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು.

ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ.

ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular