Saturday, April 19, 2025
Google search engine

Homeಅಪರಾಧಕೋಟೆಯಲ್ಲಿ ಹುಲಿ ಪ್ರತ್ಯಕ್ಷ: ಹಸುವಿನ ಮೇಲೆ ದಾಳಿ

ಕೋಟೆಯಲ್ಲಿ ಹುಲಿ ಪ್ರತ್ಯಕ್ಷ: ಹಸುವಿನ ಮೇಲೆ ದಾಳಿ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕೃಷ್ಣಪುರ ಗ್ರಾಮದ ಬಳಿ ಇರುವ ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಹಸುವನ್ನು ಸ್ವಲ್ಪ ತಿಂದು ಕೊಂದು ಹಾಕಿರುವ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular