ಕೆ.ಆರ್.ನಗರ : ತಾಲೂಕು ಅಖಿಲ ಭಾರತ ಲಿಂಗಾಯಿತ ವೀರಶೈವ ಮಹಾ ಸಭಾದ ಅಧ್ಯಕ್ಷ ಸಿ.ಪಿ.ರಮೇಶ್ ಕುಮಾರ್ ಅವರನ್ನು ಗಾವಡಗೆರೆ ಜಿ.ಪಂ.ಕ್ಷೇತ್ರದ ಮಾಜಿ ಸದಸ್ಯ ಜಾಬಗೆರೆ ರಮೇಶ್ ಅಭಿನಂದಿಸಿದರು. ಅರಕೆರೆ ವಿರಕ್ತ ಮಠದ ಸಿದ್ದೇಶ್ವರ ಶ್ರೀಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎ.ಎಲ್. ಜ್ಙಾನಾನಂದ ನಿರ್ದೇಶಕ ಕುಪ್ಪೆಮಹದೇವಸ್ವಾಮಿ, ವೀರಶೈವ ಮುಖಂಡ ಕೊಳವಿಗೆ ಶಶಿ ಇದ್ದರು.



