Friday, March 13, 2026
Google search engine

Homeಅಪರಾಧತುಮಕೂರು: ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ

ತುಮಕೂರು: ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ

ತುಮಕೂರು: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆಯಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.

ನಿನ್ನೆ(ಮಾ.21) ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿದೆ.

ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES
- Advertisment -
Google search engine

Most Popular