Wednesday, April 9, 2025
Google search engine

Homeರಾಜ್ಯತುಮಕೂರು: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಸಾವು

ತುಮಕೂರು: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಸಾವು


ತುಮಕೂರು: ಕೆರೆಯಲ್ಲಿ ಈಜಲು ಹೋಗಿ ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಟಲಗೆರೆಯಲ್ಲಿ ನಡೆದಿದೆ.
ರಾಕೇಶ್(14), ಧನುಷ್(15) ಮೃತ ಬಾಲಕರು.
ಮೃತ ಬಾಲಕರು ತಿಮ್ಮನಹಳ್ಳಿ ನಿವಾಸಿಗಳಾಗಿದ್ದು,
ಮೃತರ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.
ಕೆರೆಯಿಂದ ಮೃತ ದೇಹವನ್ನು ಪೊಲೀಸರು ಹೊರ ತೆಗೆದಿದ್ದಾರೆ.
ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular