ತುಮಕೂರು: ಕನ್ನಡ ಪರ ಸಂಘಟನೆಗಳಿಂದ ತುಮಕೂರಿನ ಟೌನ್ ಹಾಲ್ ಸರ್ಕಲ್ ನಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್ ಅಣುಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಟ್ಟಕಟ್ಟಿ, ಸ್ಟಾಲಿನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಅಣುಕು ಶವದ ಎದುರು ಬಾಯಿ ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.