ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ ಇದರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೆಚ್.ಯು.ಸುರೇಶ್ ವಾಟಗೋಡು ಇವರು ಅಧ್ಯಕ್ಷರಾಗಿ ಹಾಗೂ ಹೆಚ್.ಎಸ್.ಸಂಜೀವಕುಮಾರ್ ಇವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಶಿವಮೊಗ್ಗ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹಾಗೂ ರಿಟರ್ನಿಂಗ್ ಅಧಿಕಾರಿ ಟಿ.ವಿ.ಶ್ರೀನಿವಾಸ್ ಘೋಷಿಸಿರುತ್ತಾರೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿ., ದ ಸಿಇಓ ಯಶವಂತಕುಮಾರ್