Saturday, April 19, 2025
Google search engine

Homeರಾಜ್ಯವಿಶಿಷ್ಟ ಆಚರಣೆ: ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ ಮಾಡಿಸಿದ ಗ್ರಾಮಸ್ಥರು

ವಿಶಿಷ್ಟ ಆಚರಣೆ: ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ ಮಾಡಿಸಿದ ಗ್ರಾಮಸ್ಥರು

ತುಮಕೂರು: ತುಮಕೂರಿನಲ್ಲಿ ತಿಪಟೂರು ತಾಲ್ಲೂಕಿನ ಬಜಗೂರು ಗ್ರಾಮಸ್ಥರು ಮಳೆಗಾಗಿ ವಿಶಿಷ್ಟ ಆಚರಣೆಯ ಮೊರೆಹೋಗಿದ್ದಾರೆ.

ನೂರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪದ್ಧತಿಯಂತೆ ಮಳೆಗಾಗಿ ಚಿಕ್ಕ ಮಕ್ಕಳಿಗೆ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ.

8 ದಿನಗಳ ಕಾಲ ಕಳಸ ಪೂಜೆ, 9ನೇ ದಿನ ಚಂದಮಾಮನ ಪೂಜೆ ಮಾಡಿ ಬಳಿಕ ಚಿಕ್ಕ ಮಕ್ಕಳಿಗೆ ಮದುವೆ ಮಾಡಿಸಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಇದೆ.

ಅಂತೆಯೇ ಮದುಮಗನಾಗಿ ಸಿಂಧು, ಮದುಮಗಳಾಗಿ ಕೃತಿಕಾಳಿಗೆ ವೇಷ ತೊಡಿಸಿ ಮದುವೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular