ಹುಣಸೂರು: ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಭರ್ತಿಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಸಿಡಿಪಿಒ ಹರೀಶ್ ತಿಳಿಸಿದ್ದಾರೆ.
ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 04 ಹಂತಗಳನ್ನು ಪೂರ್ಣಗೊಳ್ಳದೆ ಇರುವುದರಿಂದ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ದಿನಾಂಕ 26.12.2024 ರಿಂದ 05.01.2024ರ ವರೆಗೆ ಅವಕಾಶ ನೀಡಲಾಗಿದೆ.
ಇದರ ಯೋಜನೆಯನ್ನು ಇದಕ್ಕೆ ಸಂಬಂಧ ಪಟ್ಟವರು ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.