Saturday, April 19, 2025
Google search engine

Homeರಾಜ್ಯಸುದ್ದಿಜಾಲವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಪಿರಿಯಾಪಟ್ಟಣ: ತಾಲೂಕಿನ ಕಂಪಲಾಪುರ ಬೈಲಕೊಪ್ಪ ಹಾಗೂ ಪಿರಿಯಾಪಟ್ಟಣ ನಗರದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ಎರಡನೇ ತ್ರೈಮಾಸಿಕ ನಿರ್ವಹಣೆ ಸೆ.7 ರಂದು ಇರುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ 6 ಗಂಟೆಯವರೆಗೆ ಪಿರಿಯಾಪಟ್ಟಣ ನಗರ, ಮುತ್ತೂರು, ಮಾಲಂಗಿ, ಚೌತಿ, ಚಿಟ್ಟೆನಹಳ್ಳಿ, ಕಂಪಲಾಪುರ, ಕಿರನಲ್ಲಿ, ಪಂಚವಳ್ಳಿ, ದೊಡ್ಡಬೆಲಾಳು, ಬೈಲಕುಪ್ಪೆ, ಚನಕಲ್, ಕೊಪ್ಪ, ನವಿಲೂರು, ಹುಣಸವಾಡಿ, ಆವರ್ತಿ, ಪುಾನಾಡಹಳ್ಳಿ, ಟಿಬೆಟ್ ಕ್ಯಾಂಪ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಸೆಸ್ಕ್ ಪಿರಿಯಾಪಟ್ಟಣ ಉಪ ವಿಭಾಗದ ಎಇಇ ಗುರು ಬಸವರಾಜಸ್ವಾಮಿ ಕೋರಿದ್ದಾರೆ.

RELATED ARTICLES
- Advertisment -
Google search engine

Most Popular