Saturday, April 19, 2025
Google search engine

Homeರಾಜ್ಯಸುದ್ದಿಜಾಲವೀರಶೈವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ: ಶಾಸಕ ಟಿ...

ವೀರಶೈವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ: ಶಾಸಕ ಟಿ ರಘುಮೂರ್ತಿ ಭಾಗಿ

ಚಿತ್ರದುರ್ಗ: ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಸನ್ಮಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಳ್ಳಕೆರೆ ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ವೀರಶೈವ ಸೇವಾ ಸಂಘ ಮತ್ತು ತಾಲ್ಲೂಕು ವೀರಶೈವ ಸಂಘಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವೀರಶೈವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ.ಸುಧಾಕರ ರವರು, ಶಾಸಕರಾದ ಶ್ರೀ ಕೆ.ಸಿ. ವೀರೇಂದ್ರ ಪಪ್ಪಿ ರವರು, ಹಾಗೂ ನಗರಸಭೆ ಸದಸ್ಯರಾದ ಕೆ.ಸಿ. ನಾಗರಾಜ ರವರು, ಶ್ರೀಮತಿ ಸಾವಿತ್ರಮ್ಮ, ಸಮುದಾಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular