ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬುಧವಾರ ಪ್ರಾರಂಭಗೊಂಡಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್.ಎಸ್.ಎಲ್.ಸಿ ಪ್ರಥಮ ಭಾಷಾ ಪರೀಕ್ಷೆಗೆ 28334 ವಿದ್ಯಾರ್ಥಿಗಳು ಹಾಜರಾಗಿದ್ದು, 213 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಜರಾತಿ
RELATED ARTICLES



