Sunday, April 20, 2025
Google search engine

Homeರಾಜ್ಯಡಿ.4 ರಿಂದ 15ರವರೆಗೆ ಚಳಿಗಾಲದ ಅಧಿವೇಶನ

ಡಿ.4 ರಿಂದ 15ರವರೆಗೆ ಚಳಿಗಾಲದ ಅಧಿವೇಶನ

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರ ವರೆಗೂ ಅಧಿವೇಶ ನಡೆಯಲಿದೆ.

ಈಗಾಗಲೇ ಜಿಲ್ಲಾಡಳಿತಕ್ಕೆ ತಯಾರಿ ಮಾಡಲು ಸೂಚನೆ ನೀಡಿದ್ದೇವೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಬಾರಿ ಅಧಿವೇಶನ ಅದ್ಧೂರಿಯಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

RELATED ARTICLES
- Advertisment -
Google search engine

Most Popular