ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗ ನೀಡಿರುವ ಮಾಹಿತಿಯಲ್ಲಿ ಇಂದು ಬೆಳಿಗ್ಗೆ ೧೦.೧೫ ಗಂಟೆ ವೇಳೆಗೆ ಯದುವೀರ್ ಅವರು ೨೧೮೦೩೧ ಮತ ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು ೧೭೦೩೫೫ ಮತ ಗಳಿಸಿ ಕಣದಲ್ಲಿದ್ದಾರೆ.