Monday, April 21, 2025
Google search engine

Homeರಾಜ್ಯರಾಜ್ಯಾದ್ಯಂತ ನಾಳೆ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ರಾಜ್ಯಾದ್ಯಂತ ನಾಳೆ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಜೂ.೨೧ರ ನಾಳೆ ೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.

ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನದಂತೆ ಜಿಲ್ಲಾ ಉಪನಿರ್ದೇಶಕರು ಹಾಗೂ ಉಪ ಸಮನ್ವಯ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದೆ.

RELATED ARTICLES
- Advertisment -
Google search engine

Most Popular