Thursday, April 17, 2025
Google search engine

Homeಅಪರಾಧಬಳ್ಳಾರಿಯಲ್ಲಿ ಡೆಂಗ್ಯೂಗೆ ಯುವತಿ ಬಲಿ

ಬಳ್ಳಾರಿಯಲ್ಲಿ ಡೆಂಗ್ಯೂಗೆ ಯುವತಿ ಬಲಿ

ಬಳ್ಳಾರಿ: ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ ೯ ಕ್ಕೇರಿಕೆಯಾಗಿದೆ.

ಮೃತ ಯುವತಿಯನ್ನು ರೇಖಾ (೧೯) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು, ನಂತರ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಸೂಚಿಸಿದ್ದಾರೆ. ಯುವತಿಗೆ ಶಂಕಿತ ಡೆಂಗ್ಯೂ ಜ್ವರವಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular