Friday, April 4, 2025
Google search engine

Homeಅಪರಾಧಸ್ನಾನ ಮಾಡಲು ಹೋಗಿ ಯುವತಿಯರು ನೀರು ಪಾಲು

ಸ್ನಾನ ಮಾಡಲು ಹೋಗಿ ಯುವತಿಯರು ನೀರು ಪಾಲು

ಮಂಡ್ಯ : ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರು ಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಶೋಭಾ(೧೯), ನದಿಯಾ(೨೩) ಮೃತಪಟ್ಟ ಯುವತಿಯರು. ಮಂಡ್ಯ ಜಿಲ್ಲೆಯ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ ಈ ಯುವತಿಯರು ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಇಳಿದಿದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿತು ಎನ್ನಲಾಗಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular