ಮೈಸೂರು : ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿ ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ಸಿದ್ದರಾಮಯ್ಯ ಪುತ್ರ ಪರ ಮೈಸೂರು ರಾಮಸ್ವಾಮಿ ವೃತ್ತದಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಯತೀಂದ್ರ ರನ್ನ ಡಿಸಿಎಂ ಮಾಡಿ ಎಂದು ಅಗ್ರಹಾ ಮಾಡಿದರು.
ನಾಳೆ ರಾಜ್ಯದ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ನೂತನ ಸಿಎಂ ಡಿಕೆ ಶಿವಕುಮಾರ್ ಜೊತೆ ಹಲವು ಸಚವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಯತೀಂದ್ರ ಸಿದ್ದರಾಮಯ್ಯರಿಗೂ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ.



